Site icon Suddi Belthangady

ಟಾರ್ಗೆಟ್ ಬಾಲ್ ಪಂದ್ಯಾಟ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ನೇಪಾಳದ ಕಟ್ಮಂಡುವಿನಲ್ಲಿ ಜು.8ರಂದು ನಡೆದ ಅಂತರಾಷ್ಟ್ರೀಯ ಮಟ್ಟದ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನ ಪೈನಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದ ಭಾರತ ತಂಡ.

ಇದರಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಪ್ಲಾಯಿಡ್ ಮಿಸ್ಕಿತ್ ಮತ್ತು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಿದ್ಧಾರ್ಥ್ ಎಂ.ಸಿ ಸ್ಪರ್ದಿಸಿದ್ದರು.

Exit mobile version