Site icon Suddi Belthangady

ಉಜಿರೆ: ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವನಮಹೋತ್ಸವ ಆಚರಣೆ

ಉಜಿರೆ: ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯಲ್ಲಿ ವನಮಹೋತ್ಸವ ಜು.8ರಂದು ಆಚರಣೆ ನಡೆಯಿತು.ಉಜಿರೆ ಶ್ರೀ ಧ.ಮಂ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಶ್ರೀ ಧ.ಮಂ ಸ್ಪೋಟ್ಸ್ ಕ್ಲಬ್‌ನ ಕಾರ್ಯದರ್ಶಿ ರಮೇಶ್ ಹೆಚ್.ಇವರು ಗಿಡ ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಯ ಸುರೇಶ್.ಕೆ ಹಾಗೂ ಪರಿಸರ ಸಂಘದ ಸಂಯೋಜಕ ಮೋನಪ್ಪ ಹಾಗೂ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳು ಪಾಲ್ಗೋಂಡಿದ್ದರು.

Exit mobile version