





ಬೆಳ್ತಂಗಡಿ: ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾದ ಬಳಿಕ ಪ್ರಥಮ ಬಾರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಭೇಟಿ ನೀಡಿದ ಯತೀಶ್ ಎನ್. ಅವರನ್ನು ಸರಕಾರಿ ನಿಯಮದಂತೆ ಸ್ವಾಗತಿಸಲಾಯಿತು.


ಅಡಿಷನಲ್ ಎಸ್ಪಿ ರಾಜೇಂದ್ರ, ಡಿವೈಎಸ್ಪಿ ವಿಜಯ ಪ್ರಸಾದ್, ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಮತ್ತಿತರರು ಉಪಸ್ಥಿತರಿದ್ದರು.









