Site icon Suddi Belthangady

ಬೆಳಾಲು: ವಿದ್ಯುತ್ ಕಂಬಕ್ಕೆ ಇನೋವಾ ಡಿಕ್ಕಿ- ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಬೆಳಾಲು: ಬೆಳಾಲು ಗ್ರಾಮದ ಮಾಚಾರು ಎಂಬಲ್ಲಿ ಮುಂದಿನಿಂದ ಬರುತ್ತಿದ್ದ ಬಸ್ ಗೆ ಸೈಡ್ ಕೊಡುವ ವೇಳೆ ಇನೋವಾ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿದ ಘಟನೆ ಜು.12ರಂದು ನಡೆದಿದೆ.

ವಾಹನದಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಪರಿಣಾಮ ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಯಿತು.

Exit mobile version