ಕರಾಯ: ನಿಯಂತ್ರಣ ಕಳೆದುಕೊಂಡು ಚರಂಡಿಗೆ ಬಿದ್ದ ಜೀಪ್

0

ಕರಾಯ: ಚಾಲಕನ ನಿಯಂತ್ರಣ ತಪ್ಪಿ‌ ಜೀಪ್ ಚರಂಡಿಗೆ ಬಿದ್ದ ಘಟನೆ ಜು.13ರಂದು ಕರಾಯದಲ್ಲಿ ನಡೆದಿದೆ.ಬೆಳ್ತಂಗಡಿಯಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಜೀಪ್ ನಲ್ಲಿ ಚಾಲಕ ಸೇರಿ ಮೂರು ಮಂದಿಯಿದ್ದರು.

ಓರ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here