Site icon Suddi Belthangady

ಗುರುವಾಯನಕೆರೆಯಲ್ಲಿ ಎಸ್‌ಪಿವೈಎಸ್‌ಎಸ್‌ನಿಂದ ಉಚಿತ ಯೋಗ ಶಿಬಿರ

ಗುರುವಾಯನಕೆರೆ: ಎಸ್‌ಪಿವೈಎಸ್‌ಎಸ್ ಯೋಗ ಸಮಿತಿ ವತಿಯಿಂದ ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಆ.15ರ ನಂತರ ಆರಂಭಗೊಳ್ಳಲಿದೆ.

ತಾಲೂಕಿನಲ್ಲಿ ಪ್ರಥಮ ಬಾರಿಗೆ ಆಯೋಜನೆಗೊಂಡಿದ್ದು ಗುರುವಾಯಕೆರೆ ಪರಿಸರದ ಸುತ್ತಮುತ್ತಲಿನ ಜನತೆ ಸದುಪಯೋಗ ಪಡೆಯಬಹುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version