ಅ.16: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ- ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪಡಂಗಡಿ: ವರಮಹಾಲಕ್ಷ್ಮಿ ಪೂಜಾ ಸಮಿತಿ, ರಾಷ್ಟ್ರಸೇವಿಕಾ ಸಮಿತಿ ,ಮತ್ತು ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಸಹಯೋಗದೊಂದಿಗೆ ಪಡಂಗಡಿ, ಕುವೆಟ್ಟು, ಓಡಿಲ್ನಾಳ, ಸೋಣಂದೂರು ಗ್ರಾಮಸ್ತರ ಸಹಕಾರದಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ ಅ.16ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಜು 14ರಂದು ದೇವಸ್ಥಾನದ ವಠಾರದಲ್ಲಿ ಜರಗಿತು.

LEAVE A REPLY

Please enter your comment!
Please enter your name here