ತಣ್ಣೀರುಪಂತ: ನೋಂದಾಯಿತ ಕಟ್ಟಡ-ನಿರ್ಮಾಣ ಕಾರ್ಮಿಕರ ಉಚಿತ ಆರೋಗ್ಯ ತಪಾಸಣಾ ಶಿಬಿರ

0

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್, ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಇದರ ಸಂಯುಕ್ತ ಆಶ್ರಯದಲ್ಲಿ ಜು.16ರಂದು ಕಲ್ಲೇರಿ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

LEAVE A REPLY

Please enter your comment!
Please enter your name here