Site icon Suddi Belthangady

ಅಂಡಿಂಜೆ ಗ್ರಾಮ ಪಂಚಾಯತ್ ನಲ್ಲಿ ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯ

ಅಂಡಿಂಜೆ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಜ್ವರದ ಬಗ್ಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯತಿನ ಸದಸ್ಯರು ಮತ್ತು ಪಂಚಾಯತ್ ಸಿಬ್ಬಂದಿ ಜೊತೆಗೆ ಸಮಾಲೋಚನೆ ಸಭೆಯನ್ನು ಪಂಚಾಯತ್ ನ ಅಧ್ಯಕ್ಷ ನಿತಿನ್ ಮುಂಡೇವು ಅವರ ನೇತೃತ್ವದಲ್ಲಿ ಗ್ರಾಮ ಪಂಚಾಯತಿನ ಸಭಾಂಗಣದಲ್ಲಿ ನಡೆಸಲಾಯಿತು.

Exit mobile version