ಅಂಡಿಂಜೆ: ಗ್ರಾ.ಪಂ ವ್ಯಾಪ್ತಿಯ ಪ.ಜಾತಿ, ಪ.ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

0

ಅಂಡಿಂಜೆ: ಗ್ರಾಮ ಪಂಚಾಯತ್ ವತಿಯಿಂದ ನಿತಿನ್ ಮುಂಡೇವು ಅವರ ಅಧ್ಯಕ್ಷತೆಯಲ್ಲಿ ಪಂಚಾಯತಿನ ಎಲ್ಲಾ ಸದಸ್ಯರ ಉಪಸ್ಥಿತಿಯಲ್ಲಿ, ಅಂಡಿಂಜೆ ಪಂಚಾಯತ್ ವ್ಯಾಪ್ತಿಯ ಎಲ್ಲಾ ಪ.ಜಾತಿ, ಪ.ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ ಮಾಡಲಾಯಿತು.

LEAVE A REPLY

Please enter your comment!
Please enter your name here