ತಾಲೂಕಿನಲ್ಲಿ ನಿರಂತರ ಮಳೆ‌: ಲಾಯಿಲದಲ್ಲಿ ಮನೆಯೊಂದರ ಹಿಂಬದಿಯ ಗೋಡೆ ಕುಸಿತ

0

ಬೆಳ್ತಂಗಡಿ: ತಾಲೂಕಿನಲ್ಲಿ ಮಳೆ‌ ನಿರಂತರವಾಗಿ ಮುಂದುವರಿದಿದ್ದು ಲಾಯಿಲದಲ್ಲಿ ಮನೆಯೊಂದರ ಹಿಂಬದಿಯ ಗೋಡೆ ಕುಸಿದು ಬಿದ್ದು ನಷ್ಟ ಸಂಭವಿಸಿದೆ.

ಲಾಯಿಲ ಪುಳಿತ್ತಡಿ ನಿವಾಸಿ ಸಂಜೀವ ಎಂಬವರ ಮನೆಯ ಹಿಂಬದಿಯ ಗೋಡೆ ಕುಸಿದ್ದಿದ್ದು ಮನೆ ಕುಸಿಯುವ ಅಪಾಯ ಎದುರಾಗಿದೆ.

ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here