ಹೊಸಂಗಡಿ ಗ್ರಾಮ ಪಂಚಾಯತಿನಲ್ಲಿ ಕಟ್ಟಡ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ

0

ಹೊಸಂಗಡಿ: ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ಕಟ್ಟಡ ಕಾರ್ಮಿಕ ಇಲಾಖೆಯ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ಜು.18ರಂದು ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಹರಿಪ್ರಸಾದ್ ಪಿ, ಕರುಣಾಕರ ಪೂಜಾರಿ, ಅಬ್ದುಲ್ ರಹಿಮಾನ್, ನಾಗರತ್ನ, ಶಿಬಿರದ ವೈದ್ಯಾಧಿಕಾರಿಗಳು ಹಾಗೂ ಕಟ್ಟಡ ಕಾರ್ಮಿಕ ಇಲಾಖೆಯ ನೋಂದಾಯಿತ ಫಲಾನುಭವಿಗಳಿಗೆ ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಕಾರ್ಯದರ್ಶಿ ಕಾಂತಪ್ಪ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here