Site icon Suddi Belthangady

ವಿಪರೀತ ಮಳೆಯ ಪರಿಣಾಮ ಗುಡ್ಡ ಕುಸಿದು ಮನೆಗೆ ಹಾನಿ

ಬಂದಾರು: ಮೊಗ್ರು ಗ್ರಾಮದ ಕಂಚಿನಡ್ಕ ಆನಂದ ರವರ ಮನೆಗೆ ವಿಪರೀತ ಮಳೆಯ ಪರಿಣಾಮ ಗುಡ್ಡ ಕುಸಿದು ಮನೆ ಸಂಪೂರ್ಣ ಬಿರುಕು ಬಿಟ್ಟಿದ್ದು ಸಂಪೂರ್ಣ ಹಾನಿಯಾಗಿದೆ. ಮನೆಯಲ್ಲಿ ವಾಸ್ತವ್ಯ ಮಾಡಲು ಕಷ್ಟದ ಪರಿಸ್ಥಿತಿ ನಿರ್ಮಾಣ ಆಗಿದೆ.

ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಮಂಜುಶ್ರೀ, ಶಿವಣ್ಣ, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಕಂದಾಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದರು.

Exit mobile version