Site icon Suddi Belthangady

ಶಿರ್ಲಾಲು ಭಾರೀ ಮಳೆಗೆ ಗುಡ್ಡ ಕುಸಿತ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ: ಶಿರ್ಲಾಲು ಗ್ರಾಮದ ಅಂತರಗಂಗೆ ಬಾಸ್ಕರ ಸಾಲಿಯಾನ್ ಮನೆ ಬಳಿ ಗುಡ್ಡ ಕುಸಿದು ಅಪಾರ ಹಾನಿಯಾಗಿದ್ದು, ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಹಶಿಲ್ದಾರರು ಹಾಗೂ ಕಂದಾಯ ನಿರೀಕ್ಷಕರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Exit mobile version