ಪಟ್ರಮೆ: ಪಾದೆ ನಿವಾಸಿ ಪುಷ್ಪವತಿ ನಿಧನ

0

ಪಟ್ರಮೆ: ಪಾದೆ ನಿವಾಸಿ ರಾಮಣ್ಣ ಗೌಡ ಇವರ ಧರ್ಮಪತ್ನಿ ಪುಷ್ಪವತಿ (65ವ )ಇವರು ಪಾರ್ಶ್ವವಯು ಅನಾರೋಗ್ಯದಿಂದ ಬಳಲುತಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಸುಮಾರು 7 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಜು 24ರಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಇವರು 3 ಗಂಡು ಮಕ್ಕಳು ಮತ್ತು ಒಂದು ಹೆಣ್ಣು ಮಗಳು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

p>

LEAVE A REPLY

Please enter your comment!
Please enter your name here