Site icon Suddi Belthangady

ಜು.26: ಬೆಳ್ತಂಗಡಿ ಬಿಜೆಪಿ ಮಂಡಲ ತಾಲೂಕು ಯುವಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪಂಜಿನ ಮೆರವಣಿಗೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಂಡಲ ತಾಲೂಕು ಯುವಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್, ಪಂಜಿನ ಮೆರವಣಿಗೆಯು ಜು.26ರಂದು ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಮಂದಿರ ಬಳಿಯಿoದ ಮೂರು ಮಾರ್ಗದ ಸ್ಮಾರಕದವರೆಗೆ ಸಂಜೆ 7ಗಂಟೆಗೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Exit mobile version