ನಾಲ್ಕೂರು: ಬಾಕ್ಯರಡ್ಡ (ರಾಮನಗರ) ನಿವಾಸಿ ಡೀಕಮ್ಮ (86ವ) ರವರು ಜು.25ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.
ಮೃತರು ಮಕ್ಕಳಾದ ನಾಲ್ಕೂರು ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷ ವಾಸು ಪೂಜಾರಿ, ಚಂದ್ರ ಪೂಜಾರಿ, ರಾಜು ಪೂಜಾರಿ, ಬಾಲಕೃಷ್ಣ ಪೂಜಾರಿ ಪ್ರಕಾಶ್ ಪೂಜಾರಿ, ಕುಸುಮಾವತಿ, ಶುಭ, ಅಳಿಯಂದಿರನ್ನು, ಸೊಸೆಯಂದಿರನ್ನು, ಮೊಮ್ಮಕ್ಕಳನ್ನು, ಮರಿಮೊಮ್ಮಕ್ಕಳನ್ನು ಹಾಗೂ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.
p>