ಪ್ರವೀಣ್ ನೆಟ್ಟಾರು ಮನೆಗೆ ಬೆಳ್ತಂಗಡಿ ಯುವಮೋರ್ಚಾದ ಪದಾಧಿಕಾರಿಗಳ ಭೇಟಿ- ಸ್ಮಾರಕಕ್ಕೆ ಗೌರವ ಸಲ್ಲಿಕೆ

0

ಬೆಳ್ತಂಗಡಿ: ಎರಡು ವರ್ಷದ ಹಿಂದೆ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರವರ ಬೆಳ್ಳಾರೆ ಮನೆಗೆ ಜು.26ರಂದು ಬೆಳ್ತಂಗಡಿ ಯುವಮೋರ್ಚಾದ ಪದಾಧಿಕಾರಿಗಳು ಭೇಟಿ ನೀಡಿ ಅವರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಂಡಲ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ತಾಲೂಕು ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್, ಜಯಪ್ರಸಾದ್ ಕಡಮ್ಮಾಜೆ ಹಾಗೂ ಪದಾಧಿಕಾರಿಗಳು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here