ಧರ್ಮಸ್ಥಳ: ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಗಂಡಸು ಧರ್ಮಸ್ಥಳದ ಮುಖ್ಯದ್ವಾರದ ಬಳಿ ಜು.23ರಂದು ಅಸ್ವಸ್ಥಗೊಂಡು ಅದೇ ದಿನ ಮಂಗಳೂರು ವೆನ್ಲಾಕ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು.
ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ 8277986447 ನಂಬರಿಗೆ ಮಾಹಿತಿ ನೀಡುವುದು.
p>