ಧರ್ಮಸ್ಥಳದಲ್ಲಿ ಅಪರಿಚಿತ ಮೃತದೇಹ ಪತ್ತೆ- ವಾರೀಸುದಾರರು ಧರ್ಮಸ್ಥಳ ಠಾಣೆಗೆ ಸಂಪರ್ಕಿಸಲು ಮನವಿ

0

ಧರ್ಮಸ್ಥಳ: ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಧರ್ಮಸ್ಥಳದ ಗೋದಾವರಿ ವಸತಿ ಗೃಹದ ಬಳಿ ಪತ್ತೆಯಾಗಿದ್ದು, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ 8277986447 ನಂಬರಿಗೆ ಮಾಹಿತಿ ನೀಡುವುದು.

LEAVE A REPLY

Please enter your comment!
Please enter your name here