ಕೊಕ್ಕಡ: ಕಲಾಯಿ ಎಸ್ಟೇಟ್ ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

0

ಕೊಕ್ಕಡ: ಜು.27ರಂದು ಮಧ್ಯರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಯ ಮೇಲೆ ಮರ ಬಿದ್ದು ಗೋಡೆ ಜರಿದು ಮನೆಯು ಸಂಪೂರ್ಣ ಹಾನಿಯಾಗಿದೆ.

ಅದೃಷ್ಟವಶಾತ್ 5 ದಿನದ ಪುಟ್ಟ ಮಗುವಿನೊಂದಿಗೆ ಮಲಗಿದ್ದ ಸತೀಶ್ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here