ಶಿಬಾಜೆ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮಲ್ಲಿಕಾ ಪಕ್ಕಳ ಭೇಟಿ

0

ಕೊಕ್ಕಡ: ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ ನೀಡಿದರು.

ದೇವಳದ ವತಿಯಿಂದ ಅರ್ಚಕರು ಪ್ರಸಾದವನ್ನು ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ದೇವಳ ಸಿಬ್ಬಂದಿ ವರ್ಗದವರು, ನಿಕಟಪೂರ್ವ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here