ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜುಲೈ 26ರಂದು ಬೆಂಕಿಯಿಲ್ಲದ ಅಡುಗೆ ಸ್ಪರ್ಧೆಯು ಶಾಲಾ ಸಭಾಭವನದಲ್ಲಿ ನಡೆಯಿತು.

ಈ ಸ್ಪರ್ಧೆಯಲ್ಲಿ 3ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ಬೆಂಕಿಯಿಲ್ಲದೆ ವಿವಿಧ ಬಗೆಯ ತಿಂಡಿ ತಿನಿಸುಗಳನ್ನು ತಯಾರಿಸಿದರು.

ಈ ಕಾರ್ಯಕ್ರಮಕ್ಕೆ ಶಿಕ್ಷಕ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here