ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ- ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟಾ ಶಾಸಕ ದಿನಕರ ಶೆಟ್ಟಿ ಸ್ವಾಮೀಜಿಯವರ ಭೇಟಿ

0

ಬೆಳ್ತಂಗಡಿ : ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವೃತಾಚಾರಣೆಯಲ್ಲಿದ್ದು, ಈ ಸಂದರ್ಭ ಜು.27ರಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ಮತ್ತು ಕುಮುಟಾ ಶಾಸಕ ದಿನಕರ ಶೆಟ್ಟಿ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

LEAVE A REPLY

Please enter your comment!
Please enter your name here