Site icon Suddi Belthangady

ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ- ಉತ್ತರ ಕನ್ನಡ ಹಲಿಯಾಳ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ ಸ್ವಾಮೀಜಿಯವರ ಭೇಟಿ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ನಿತ್ಯಾನಂದ ನಗರ ಭಟ್ಕಳದ ಶಾಖಾ ಮಠ ಕರಿಕಲ್ ಧ್ಯಾನ ಮಂದಿರದಲ್ಲಿ ನಡೆಯುತ್ತಿರುವ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ಸಂದರ್ಭದಲ್ಲಿ ಉತ್ತರ ಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಸ್ವಾಮೀಜಿಯವರನ್ನು ಬೇಟಿ ಮಾಡಿ ಆಶೀರ್ವಾದ ಪಡೆದರು.

ಸ್ವಾಮೀಜಿಯವರು ಅವರನ್ನು ಗೌರವಿಸಿದರು.

Exit mobile version