ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನ ಅಂಗನವಾಡಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ

0


ಬೆಳ್ತಂಗಡಿ: ಜುಲೈ 29ರ ರಾತ್ರಿಯಿಂದ ಜುಲೈ 30ರ ಬೆಳಗ್ಗಿನವರೆಗೆ ಎಡೆಬಿಡದೆ ಸುರಿದ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿ,ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ತಹಶೀಲ್ದಾರ್ ಸುದ್ದಿಗೆ ಮಾಹಿತಿ ಖಚಿತಪಡಿಸಿದ್ದಾರೆ.

LEAVE A REPLY

Please enter your comment!
Please enter your name here