Site icon Suddi Belthangady

ಭಾರಿ ಮಳೆ ಹಿನ್ನೆಲೆ ಪಟ್ರಮೆಯಲ್ಲಿ ಭೂ ಕುಸಿತ

ಪಟ್ರಮೆ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪಟ್ರಮೆ ಗ್ರಾಮದ ಶಾಂತಿಕಾಯ ಎಂಬಲ್ಲಿ ಸಣ್ಣ ಪ್ರಮಾಣದ ಭೂ ಕುಸಿತ ಉಂಟಾಗಿ ಕುಸಿದ ಮಣ್ಣು ರಸ್ತೆ ಮೇಲೆ ಬಿದ್ದು ಸಂಚಾರಕ್ಕೆ ತೊಂದರೆಯಾಗಿದೆ.

Exit mobile version