ಕಡಿರುದ್ಯಾವರ ಗ್ರಾಮದ ಮಠ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

0

ಕಡಿರುದ್ಯಾವರ: ತಾಲೂಕಿನಲ್ಲಿ ಜು.29ರಂದು ಭಾರಿ ಗಾಳಿ-ಮಳೆಯಿಂದ ಕಡಿರುದ್ಯಾವರ ಗ್ರಾಮದ ಮಠ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಅಕೇಶಿಯಾ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದು ಹಾನಿಯುಂಟಾಗಿ ವಿದ್ಯುತ್ ಸಮಸ್ಯೆ ಉಂಟಾಗಿದೆ.

LEAVE A REPLY

Please enter your comment!
Please enter your name here