ಕಳೆಂಜ: ಉಮಾಮಹೇಶ್ವರ ದೇವಸ್ಥಾನದ ಆವರಣದಲ್ಲಿದ್ದ ಅಪಾಯಕಾರಿ ನೀರಿನ ಟ್ಯಾಂಕ್ ನ ತೆರವು ಕಾರ್ಯಚರಣೆ July 30, 2024 0 Facebook Twitter WhatsApp ಕಳೆಂಜ: ಉಮಾಮಹೇಶ್ವರ ದೇವಸ್ಥಾನದ ಆವರಣದಲ್ಲಿ ಶಿಥಿಲಾವಸ್ಥೆಯಲ್ಲಿದ್ದ 50,000 ಲೀಟರ್ ಕುಡಿಯುವ ನೀರಿನ ಟ್ಯಾಂಕನ್ನು ಹಿಟಾಚಿ ಮೂಲಕ ತೆರವುಗೊಳಿಸಲಾಯಿತು. p>