Site icon Suddi Belthangady

ಬೆಳ್ತಂಗಡಿ: ಮೈಸೂರು ಚಲೋ ಪಾದಯಾತ್ರೆಯ ಬಗ್ಗೆ ಶಾಸಕ ಹರೀಶ್ ಪೂಂಜರವರ ಉಪಸ್ಥಿತಿಯಲ್ಲಿ ದ.ಕ ಹಾಗೂ ಉಡುಪಿ ಜಿಲ್ಲೆಯ ಯುವ ಮೋರ್ಚಾದ ಪೂರ್ವಭಾವಿ ಸಭೆ

ಮೈಸೂರು ಚಲೋ ಪಾದಯಾತ್ರೆಯ ಬಗ್ಗೆ ಜು.30ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಯುವ ಮೋರ್ಚಾದ ಪೂರ್ವಭಾವಿ ಸಭೆಯು ಯುವ ಮೋರ್ಚಾದ ರಾಜ್ಯ ಕಾರ್ಯದರ್ಶಿಗಳು ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಉಪಸ್ಥಿತಿಯಲ್ಲಿ ನಡೆಯಿತು.

Exit mobile version