ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕಾಮಧೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ

0

ಧರ್ಮಸ್ಥಳ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕಾಮಧೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ ನಡೆಸಲಾಯಿತು.

ಸಂಘದ ಎಲ್ಲಾ ಸದಸ್ಯರು ಸೇರಿ ಅವರವರ ಮನೆಯಲ್ಲಿ ಆಟಿ ತಿಂಗಳಿನಲ್ಲಿ ಮಾಡಬಹುದಾದಂತಹ ತಿಂಡಿ ತಿನಿಸುಗಳನ್ನು ಮಾಡಿಕೊಂಡು ಬಂದು ಕಾಮಧೇನು ಸಂಘದ ಮಾಜಿ ಅಧ್ಯಕ್ಷೆ ಶಾಂತ ಪಿ ಶೆಟ್ಟಿ ರವರ ಮನೆಯಲ್ಲಿ ಸಂಘದ ಸದಸ್ಯರೆಲ್ಲರು ಸೇರಿಕೊಂಡು ಆಚರಿಸಿದರು.

ಸೇವಪ್ರತಿನಿದಿ ಸುಜಾತಾರವರು ಭೇಟಿ ನೀಡಿ ಸಂಘದ ಸದಸ್ಯರ ಸಂಭ್ರಮವನ್ನು ಮೆಚ್ಚಿಕೊಂಡರು.

LEAVE A REPLY

Please enter your comment!
Please enter your name here