ಭಾರಿ ಮಳೆಗೆ ಬಳಂಜ ಪೆರೋಡಿತ್ತಾಯಕಟ್ಟೆ ಮಸೀದಿ ಬಳಿ ಮನೆಗಳಿಗೆ ನುಗ್ಗಿದ ನೀರು

0

ಬಳಂಜ: ಜು.31ರಂದು ಸುರಿದ ಭಾರಿ ಮಳೆಯಿಂದಾಗಿ ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರೋಡಿತ್ತಾಯಕಟ್ಟೆ ಮಸೀದಿ ಬಳಿ ಮೂರು ಮನೆಗಳಿಗೆ ನೀರು ನುಗ್ಗಿದೆ.

ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ.

LEAVE A REPLY

Please enter your comment!
Please enter your name here