Site icon Suddi Belthangady

ಸುಲ್ಕೇರಿಮೊಗ್ರು: ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರದ ಗುಡ್ಡ ಕುಸಿತ- ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸದಸ್ಯರಿಂದ ತೆರವು ಕಾರ್ಯ

ಸುಲ್ಕೇರಿಮೊಗ್ರು: ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಜು.31ರಂದು ರಾತ್ರಿ ಸುರಿದ ಭಾರಿ ಮಳೆಗೆ ಗುಡ್ಡ ಕುಸಿದಿದೆ.

ಇದೀಗ ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ಸದಸ್ಯರು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸದಸ್ಯರು ತೆರವುಗೊಳಿಸಲು ಶ್ರಮಿಸುತಿದ್ದಾರೆ.

ಈ ಸಂದರ್ಭದಲ್ಲಿ ಅಳದಂಗಡಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Exit mobile version