ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಸಿಇಒ ಆಗಿ ಶಶಿಧರ

1

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಎನ್.ಸತೀಶ್ ಹೊಳ್ಳ ಜು.31ರಂದು ಸೇವಾ ನಿವೃತ್ತಿ ಹೊಂದಿದ್ದು ನೂತನ ಸಿಇಒ ಆಗಿ ಶಶಿಧರ ನೇಮಕಗೊಂಡು ಆ.01ರಂದು ಅಧಿಕಾರ ಸ್ವೀಕರಿಸಿದರು.

ಇವರು ಪುದುವೆಟ್ಟು ಗ್ರಾಮದ ಅಡ್ಯ ನಿವಾಸಿಯಾಗಿದ್ದು ಕಳೆದ 24 ವರ್ಷಗಳಿಂದ ಸಂಘದ ವಿವಿಧ ವಿಭಾಗಗಳಲ್ಲಿ ಕೆಲಸವನ್ನು ನಿರ್ವಹಿಸಿ ಗುಮಾಸ್ತರಾಗಿದ್ದು ಪ್ರಸ್ತುತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಪದೋನ್ನತಿಗೊಂಡಿದ್ದಾರೆ.

1 COMMENT

Leave a Reply to Vikas Suvarna Cancel reply

Please enter your comment!
Please enter your name here