ಸವಣಾಲು: ರಸ್ತೆಯಲ್ಲಿ ಅಲ್ಲಲ್ಲಿ ಭೂಕುಸಿತ- ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪರಿಶೀಲನೆ

0

ಸವಣಾಲು: ಸವಣಾಲು ರಸ್ತೆಯಲ್ಲಿ ಭೂಕುಸಿತ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅ.01ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ತಾಲೂಕು ಪಂಚಾಯತ್ ವ್ಯವಸ್ಥಾಪಕ ಪ್ರಶಾಂತ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here