ಮರೋಡಿ ಗ್ರಾಮದ ದೇರಾಜೆ ಬೆಟ್ಟ ರಸ್ತೆ ಕುಸಿತ- ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪರಿಶೀಲನೆ

0

ಮರೋಡಿ: ಮರೋಡಿ ಗ್ರಾಮದ ದೇರಾಜೆ ಬೆಟ್ಟ ರಸ್ತೆ ಕುಸಿತ ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.01ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮರೋಡಿ ಪಂಚಾಯತ್ ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.ಇದಕ್ಕೆ ಜಿಲ್ಲಾಧಿಕಾರಿ ಸ್ಥಳದಲ್ಲೇ ಅಮಾನತು ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬೆಳ್ತಂಗಡಿ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾಲೂಕು ಪಂಚಾಯತ್ ವ್ಯವಸ್ಥಾಪಕ ಪ್ರಶಾಂತ್, ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ್, ಮರೋಡಿ ಗ್ರಾಮ ಪಂಚಾಯತ್ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here