Site icon Suddi Belthangady

ಧರ್ಮಸ್ಥಳ-ಪಟ್ರಮೆ ರಸ್ತೆಯ ಕೇಂಕನಾಜೆ ಎಂಬಲ್ಲಿ ಬೀಳುವ ಹಂತದಲ್ಲಿರುವ ಮರ

ಧರ್ಮಸ್ಥಳ: ಧರ್ಮಸ್ಥಳ-ಪಟ್ರಮೆ ರಸ್ತೆಯ ಕೇಂಕನಾಜೆ ಎಂಬಲ್ಲಿ ಅಪಾಯಕಾರಿ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದಿದ್ದು, ಬೀಳುವ ಹಂತದಲ್ಲಿದ್ದು ಆದಷ್ಟು ಬೇಗ ತೆರವುಗೊಳಿಸಬೇಕೆಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

Exit mobile version