Site icon Suddi Belthangady

ರೆಖ್ಯ: ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಗುಡ್ಡ ಕುಸಿತ ಸ್ಥಳಕ್ಕೆ ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಭೇಟಿ

ರೆಖ್ಯ: ಭಾರಿ ಮಳೆಯಿಂದಾಗಿ ರೆಖ್ಯಾ ಗ್ರಾಮದ ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಗುಡ್ಡ ಕುಸಿದು ದೇವಸ್ಥಾನದ ಸುತ್ತುಪೌಳಿಗೆ ಹಾನಿಯಾಗಿದ್ದು ಆ.02ರಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ ನೀಡಿ ಪರಿಶೀಲಿಸಲಾಯಿತು.

ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ. ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version