ಇಂದಬೆಟ್ಟು: ಬಂಗಾಡಿ ಸ.ಹಿ.ಪ್ರಾ ಶಾಲೆಯಲ್ಲಿ 10 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕ್ರೀಡ ಕೂಟದಲ್ಲಿ ರಾಜ್ಯ ಮಟ್ಟದಲ್ಲಿ ಶಾಲೆಗೆ ಪ್ರಶಸ್ತಿಗಳನ್ನು ತಂದು ಕೊಟ್ಟಿರುವಂತಹ ಶಿಸ್ತಿನ ಸಿಪಾಯಿ ಎಂದೇ ಹೆಸರು ವಾಸಿಯಾಗಿರುವ ಇವರು ಪಂಜ ಸರಕಾರಿ ಪದವಿಪೂರ್ವ ಕಾಲೇಜು(ಫ್ರೌಡಶಾಲಾ ವಿಭಾಗ) ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಇಂದಬೆಟ್ಟು: ಬಂಗಾಡಿ ಸ.ಹಿ.ಪ್ರಾ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಯೋಗಿಶ್ ಜಿದ್ಗಲ್ ರವರಿಗೆ ಸೇವಾ ನಿವೃತಿ
