ಬಳಂಜ: ಅಟ್ಲಾಜೆ, ಬದಿನಡೆ (ಕೊಂಗುಲ), ಪೊಯ್ಯೆಗುಡ್ಡೆ ರಸ್ತೆಯು ಮಣ್ಣಿನಿಂದ ಸಂಪೂರ್ಣ ಹದಗೆಟ್ಟು ಯಾವುದೇ ವಾಹನಗಳು ಹೋಗದ ರೀತಿಯಲ್ಲಿ ಹಾಗೂ ಸಾರ್ವಜನಿಕರು ನಡೆದಾಡಲು ಆಗದಿರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬದಿನಡೆ-ಪೊಯ್ಯಗುಡ್ಡೆ ಸಂಪರ್ಕ ರಸ್ತೆಯ ಸೇತುವೆ ಬಳಿ ರಸ್ತೆಯ ಮಣ್ಣು ಕುಸಿದಿದ್ದು ಸಂಪರ್ಕ ವ್ಯವಸ್ಥೆಯು ಕುಡಿದು ಹೋಗಿರುವುದರಿಂದ ಸಾರ್ವಜನಿಕರು ಯಾವುದೇ ಕಡೆಯಿಂದಲೂ ತಮ್ಮ ಕೆಲಸಗಳಿಗೆ ಹಾಗೂ ಹಲವಾರು ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ಹೋಗಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ.
p>