Site icon Suddi Belthangady

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಟಿ.ಕೆ ಮಹೇಂದ್ರನ್ ನಿಧನ

ರೆಖ್ಯ: ರೆಖ್ಯ ಗ್ರಾಮದ ತoಡಶೇರಿಲ್ ಮನೆ ನಿವಾಸಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಟಿ.ಕೆ ಮಹೇಂದ್ರನ್ (74ವ )ಆ.02ರಂದು ರಾತ್ರಿ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

ಮೃತರು ಪತ್ನಿ ಹಾಗೂ ಓರ್ವ ಪುತ್ರಿ ಮತ್ತು ಕುಟುಂಬಸ್ಥರು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Exit mobile version