Site icon Suddi Belthangady

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲ‌ರ್ ನಿಧನ

ಅರಸಿನಮಕ್ಕಿ: ಇಲ್ಲಿಯ ಮೂಜಿನಾಡು ನಿವಾಸಿ ನಾರಾಯಣ ಟೈಲ‌ರ್ (72ವ)ರವರು ಅಲ್ಪಕಾಲದ ಅಸೌಖ್ಯದಿಂದ ಆ.03ರಂದು ಬೆಳಿಗ್ಗೆ ನಿಧನರಾದರು.

ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಬಂಧು ಬಳಗವನ್ನು ಅಗಲಿದ್ದಾರೆ.

Exit mobile version