Site icon Suddi Belthangady

ಉಜಿರೆ: ಸಂಜೀವಿನಿ ಒಕ್ಕೂಟದಲ್ಲಿ ಹಳ್ಳಿ ಸಂತೆ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ನ ಸಂಜೀವಿನಿ ಒಕ್ಕೂಟದಲ್ಲಿ ಆ.03ರಂದು ಹಳ್ಳಿ ಸಂತೆ ಹಳ್ಳಿ ಉತ್ಪನ್ನಗಳು ಮತ್ತು ಸಂಜೀವಿನಿ ಒಕ್ಕೂಟ ಸದಸ್ಯರು ತಯಾರಿಸಿದ ಆಹಾರ ಪದಾರ್ಥಗಳ ಮಾರಾಟ ನಡೆಯಿತು.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ತಾಲೂಕು ಪಂಚಾಯತ್ ಸಂಯೋಜಕ ಜಯಾನಂದ ಲಾಯಿಲ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶೀಲಾವತಿ, ಕಾರ್ಯದರ್ಶಿ ರೇವತಿ, ಸದಸ್ಯರು, ಪಂಚಾಯತ್ ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು

Exit mobile version