ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಸಭೆ- ನೂತನ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್‌ ಶೆಟ್ಟಿ ಲಾಯಿಲ ನೇಮಕ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ 2024 -25ನೇ ಸಾಲಿಗೆ ಅಧ್ಯಕ್ಷರಾಗಿ ಮಡಂತ್ಯಾರು ವರ್ತಕರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಮಡಂತ್ಯಾರು, ಕಾರ್ಯದರ್ಶಿಯಾಗಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್‌ ಶೆಟ್ಟಿ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆ.3ರಂದು ನಡೆದ ಬಂಟರ ನಾಡವರ ಸಂಘದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here