Site icon Suddi Belthangady

ಆಟಿ ಅಮವಾಸ್ಯೆಯ ಪ್ರಯುಕ್ತ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬಳ್ಳಮಂಜ: ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಆಟಿ ಅಮವಾಸ್ಯೆಯ ಪ್ರಯುಕ್ತ ಭಕ್ತಾದಿಗಳು ಶ್ರೀ ದೇವರ ದರ್ಶನ ಪಡೆದು ಸೇವೆ ಸಲ್ಲಿಸಿ ಪ್ರಸಾದ ಪಡೆದು ಪುನೀತರಾದರು.

ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರ್ಷ ಸಂಪಿಗೆತ್ತಾಯ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Exit mobile version