Site icon Suddi Belthangady

ಆಟಿ ಅಮವಾಸ್ಯೆಯ ಪ್ರಯುಕ್ತ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಆಟಿ ಅಮವಾಸ್ಯೆ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ ನಡೆಯಿತು.

ಭಕ್ತಾದಿಗಳಿಗೆ ವಿಶೇಷವಾಗಿ ತೀರ್ಥಸ್ಥಾನ ನೆರವೇರಿತು. ಕ್ಷೇತ್ರದಲ್ಲಿ ಊರ ಹೊರ ಊರ ಭಕ್ತಾದಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.

Exit mobile version