ನಿಡ್ಲೆ: 18ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ- ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ, ಕಾರ್ಯದರ್ಶಿಯಾಗಿ ರಕ್ಷಿತ್ ಪಜಿಲ

0

ನಿಡ್ಲೆ: 18ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆಯ ನಡೆಯಿತು.

ಸಮಿತಿಯ ನೂತನ ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ ನೂಜಿಲ, ಕಾರ್ಯದರ್ಶಿಯಾಗಿ ರಕ್ಷಿತ್ ಪಜಿಲ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here