Site icon Suddi Belthangady

ಧರ್ಮಸ್ಥಳದಲ್ಲಿ ಅಪರಿಚಿತ ಮೃತದೇಹ ಪತ್ತೆ- ವಾರೀಸುದಾರರು ಧರ್ಮಸ್ಥಳ ಠಾಣೆಗೆ ಸಂಪರ್ಕಿಸಲು ಮನವಿ

ಧರ್ಮಸ್ಥಳ: ಸುಮಾರು 35-40ವರ್ಷ ಪ್ರಾಯದ ಅಪರಿಚಿತ ಗಂಡಸು ಧರ್ಮಸ್ಥಳದ ಹಳೇ ಬಸ್ಸು ನಿಲ್ದಾಣದ ಬಳಿ ಆ.05ರಂದು ಅಸ್ವಸ್ಥಗೊಂಡು ಅದೇ ದಿನ ಮಂಗಳೂರು ವೆನ್ಲಾಕ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ 8277986447 ನಂಬರಿಗೆ ಮಾಹಿತಿ ನೀಡುವುದು.

Exit mobile version