Site icon Suddi Belthangady

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ನಟ ಯಶ್ ಭೇಟಿ- ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

ಧರ್ಮಸ್ಥಳ : ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಪ್ಯಾನ್ ಇಂಡಿಯಾ ಸ್ಟಾರ್, ರಾಕಿಂಗ್ ಸ್ಟಾರ್ ಖ್ಯಾತಿಯ ನಟ ಯಶ್ ಮತ್ತು ಅವರ ಪತ್ನಿ ರಾಧಿಕಾ ಆ.06ರಂದು ಭೇಟಿ ನೀಡಿ, ದೇವರಿಗೆ ವಿಶೇಷ ಪ್ರಾರ್ಥನೆ ನೆರವೇರಿಸಿದರು.

ಬಳಿಕ ಅನ್ನಪೂರ್ಣ ಛತ್ರಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

Exit mobile version