Site icon Suddi Belthangady

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ- ಕಾಯರ್ತಡ್ಕ ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾಯರ್ತಡ್ಕ: ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ ಲಭಿಸಿದೆ.

ಆಡ್ಲಿನ್, ಜಿಜೊ, ಧನ್ವಿತ್ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.ಅಲ್ವಿನ್, ಸೃಜನ್ ರವರು ದ್ವಿತೀಯ ಸ್ಥಾನ ಪಡೆದಿದ್ದು ಅನುಷಾ, ಸೋನಾ ಮರಿಯಾ, ಮ್ಯಾತ್ಯು ಪಿ ಟಿ ತೃತೀಯ ಸ್ಥಾನ ಪಡೆದಿದ್ದಾರೆ.

Exit mobile version